ನಾ ಕೊಟ್ಟ ಪ್ರೇಮದ ಗುಲಾಬಿ ತೊರೆದು ಒಲವ ಎಸಳುಗಳನೆಲ್ಲವ ಹರಿದು ಉಳಿದ ಮುಳ್ಳಿನ ಕಡ್ಡಿಯ ನನ್ನೇದೆಗೆ ಇರಿದು ಹೊರಟು ಹೋದೆಯಲ್ಲ.. ಮರು ಮಾತನಾಡದೆ ನನ್ನನು ತೊರೆದು
No comments:
Post a Comment