Beish
Monday, December 23, 2019
ಚುಟುಕು
ವರೋಪಚಾರ ಅಪರಾಧ!!!
ಅದಕ್ಕಾಗಿ, ನಿನ್ನನ್ನು ಬಿಟ್ಟು
ಬೇರೇನು... ಬೇಡೆನು
ಚೆಂದುಳ್ಳಿ!!
ಸಂಸಾರ ಸಾಗಿಸಲು
ರಸಿಕತೆಯಾದರು ಬೇಕಲ್ಲವೆ?
ತಡಮಾಡಬೇಡ, ಹೊತ್ಗೊಂಡು
ಬಾ ಪುಟ್ಟಿ, ಈರುಳ್ಳಿ!!
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment