ಮಜ್ಜಿಗೆ ಕಡಿಯಾಕ ಕಡಗೋಲ.. ಬೇಕು ಮನಸ್ಸ ತಣ್ಣಗಾಗಾಕ ಆಕಿವು ನಾಕ ಮಾತ ಸಾಕು!! ಗ್ವಾಡಿ ಅಂದಮ್ಯಾಲ ಸುಣ್ಣ ಬಳಿಬೇಕು ಬಯಲ ಸೀಮೆ ಹೆಣ್ಣಿನ ತುಟಿಗೆ ಬಣ್ಣ ಹಚ್ಚಬೇಕು!!
ಜೋಗ ನೋಡಾಕ ಅಷ್ಟ ದೂರ ಯಾಕ ಹೋಗಬೇಕು ತುಳುಕೊ ಬಿಂದ್ಗಿ ಹೊತ್ಗೊಂಟ ಹೊಂಟವಳ ನಡು ನೋಡಿದ್ರ
No comments:
Post a Comment